ಹುಲಿಗಾಗಿ ತಂದ ಬೋನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯನ್ನೇ ಕೂಡಿಹಾಕಿದ ಜನ! ವಿಡಿಯೋ ನೋಡಿ
ಹುಲಿ ಉಪಟಳದಿಂದ ಬೇಸತ್ತ ಗುಂಡ್ಲುಪೇಟೆಯ ಬೊಮ್ಮಲಾಪುರ ಗ್ರಾಮಸ್ಥರು, ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯನ್ನೇ ಹುಲಿಗಾಗಿ ತಂದ ಬೋನಿನಲ್ಲಿ ಕೂಡಿಹಾಕಿದ ಘಟನೆ ನಡೆದಿದೆ. ಸದ್ಯ, ಆರೋಪಿಗಳ ವಿರುದ್ಧ ಪ್ರಕರಣ...
tv9kannada.com