ಇಡಿ ಮುಟ್ಟುಗೋಲು ಹಾಕಿರುವ ಮುಡಾ ಸೈಟ್ಗಳಲ್ಲಿ ಅಕ್ರಮ ಕಟ್ಟಡ, ಮಾರಾಟ! ಸ್ನೇಹಮಯಿ ಮತ್ತೊಂದು ಆರೋಪ
ಮುಡಾ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯಕ್ಕೆ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದು, ವಶಪಡಿಸಿಕೊಂಡಿರುವ 252 ಸೈಟ್ಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳ...
tv9kannada.com