ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ - ಸರ್ಕಾರದಿಂದಲೇ ಅಧಿಕೃತ ಟೆಸ್ಟ್ಗೆ ಆದೇಶ | Public TV -...
ಬೆಂಗಳೂರು: ಅರಿಶಿಣ ಪುಡಿ (Turmeric Powder) ಇಲ್ಲದೇ ಅಡುಗೆ, ಆಹಾರ ತಯಾರಿಕೆ ಸಂಪೂರ್ಣ ಆಗಲ್ಲ. ಅರಿಶಿಣ ಪುಡಿ ಅತ್ಯವಶ್ಯಕ. ಆದರೆ ಈಗ ರಾಜ್ಯದ ಜನರು ಆತಂಕ ಪಡುವಂತಹ ವಿಚಾರ ಬಯಲಿಗೆ ಬಂದಿದೆ.
publictv.in