ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಮಂಗಳೂರಿನಲ್ಲಿ ಏಪ್ರಿಲ್ 22 ರಂದು ಬೃಹತ್ ಉದ್ಯೋಗ ಮೇಳ!
ಮಂಗಳೂರಿನಲ್ಲಿ ಏಪ್ರಿಲ್ 22 ರಂದು ಕರ್ನಾಟಕ ಸರ್ಕಾರದಿಂದ ಬೃಹತ್ ವಾಕ್-ಇನ್ ಸಂದರ್ಶನ ನಡೆಯಲಿದೆ. ಮೈ ಜಿ ಫ್ಯೂಚರ್ ಮತ್ತು ಅಕ್ಷಯಪಾತ್ರ ಫೌಂಡೇಶನ್ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು, SSLC, PUC, ಪದವೀಧರರು...
tv9kannada.com