ಬಿಗ್ ಬಾಸ್ ಟಾಸ್ಕ್ನಲ್ಲಿ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ ಸ್ಪಂದನಾ ಸೋಮಣ್ಣ; ನಡೆಯಲೂ ಆಗದಷ್ಟು ನೋವು!
ಬಿಗ್ ಬಾಸ್ ಮನೆಯಲ್ಲಿ ನಡೆದ ಕ್ಯಾಪ್ಟನ್ಸಿ ಟಾಸ್ಕ್ ವೇಳೆ ಸ್ಪರ್ಧಿ ಸ್ಪಂದನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಲ್ ಸಂಗ್ರಹಿಸುವ ಆಟದಲ್ಲಿ ಸಹ ಸ್ಪರ್ಧಿಗಳು ಮೇಲೆ ಬಿದ್ದ ಪರಿಣಾಮ ಅವರ ಕಾಲಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
kannada.asianetnews.com