ನವದೆಹಲಿ: ಪ್ರಧಾನಿಯ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಾಂಸ್ಕೃತಿಕವಾಗಿತ್ತು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ನರೇಂದ್ರ ಮೋದಿಯನ್ನು ಹೊಗಳಿದ್ದಾರೆ.