2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!
ರಾಯಚೂರಿನ ಆಟೋ ಚಾಲಕನ ಮಗ ವಿಕಾಸ್, 2ನೇ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ್ಯಾಂಕ್ ಮತ್ತು ಜಿಲ್ಲೆಗೆ ಪ್ರಥಮ ರ್ಯಾಂಕ್ ಪಡೆದಿದ್ದಾನೆ. ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಯಾಗಿರುವ...
tv9kannada.com