ಕಳೆದು ಹೋದ ಸಾಕು ನಾಯಿ ಹುಡುಕಲು ಹೋದ ಮಗ ರೈಲ್ವೆ ಟ್ರ್ಯಾಕ್ ಹೆಣವಾದ; ರೈಲು ಡಿಕ್ಕಿಯಾಗಿ 16ರ ಬಾಲಕ ಸಾವು!
ನೆಲಮಂಗಲದಲ್ಲಿ, ಕಾಣೆಯಾದ ತನ್ನ ಸಾಕು ನಾಯಿಯನ್ನು ಹುಡುಕಲು ಹೋಗಿದ್ದ 16 ವರ್ಷದ ಪಿಯುಸಿ ವಿದ್ಯಾರ್ಥಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಯೋಗೇಂದ್ರ ಎಂಬ ಈ ಬಾಲಕ, ಭರವಸೆಯ ಕ್ರೀಡಾಪಟುವಾಗಿದ್ದು, ಈ ದುರ್ಘಟನೆಯು ಕುಟುಂಬ ಮತ್ತು ಸ್ನೇಹಿತರಲ...
kannada.asianetnews.com