ಬೆಂಗಳೂರು: 'AI' ಅಬ್ಬರಕ್ಕೆ ನಲುಗಿದ ಸಾಫ್ಟ್ವೇರ್ ಪ್ರಾಜೆಕ್ಟ್; ಐಟಿ ಕಂಪನಿಗೆ ಮೀಸಲಾಗಿದ್ದ ಜಾಗ ಈಗ ವೈದ್ಯಕೀಯ...
ಕೃತಕ ಬುದ್ಧಿಮತ್ತೆಯ (AI) ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ದಶಕದ ಹಿಂದಿನ ಐಟಿ ಪಾರ್ಕ್ ಯೋಜನೆಯನ್ನು ಕೈಬಿಡಲಾಗಿದೆ. ಇದರ ಪರಿಣಾಮವಾಗಿ, ಕಾಡುಬೀಸನಹಳ್ಳಿಯ 9 ಎಕರೆ ಭೂಮಿಯಲ್ಲಿ ಸಾಫ್ಟ್ವೇರ್ ಕಂಪನಿಯ ಬದಲು, 410 ಕೋಟಿ ರೂ. ವೆಚ್ಚದಲ್ಲಿ...
kannada.asianetnews.com