Joined January 2019
1,575 Photos and videos
ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ವಿಘ್ನವಿನಾಶಕ ಶ್ರೀ ಗಣೇಶನು ಎಲ್ಲರಿಗೂ ಸಮೃದ್ಧಿ, ಆರೋಗ್ಯ ಭಾಗ್ಯವನ್ನು ನೀಡಲಿ ಎಂದು ಪ್ರಾರ್ಥಿಸೋಣ. #GaneshaChaturthi #Ganeshotsav #ಗಣೇಶಹಬ್ಬ
2
170
ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನದ ಸ್ಮರಣೆಗಳು. ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. #TeachersDay
1
119
1
51
ಪ್ರಧಾನಿಯಾಗಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ 7.15 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. #ModiAgain #ಮತ್ತೊಮ್ಮೆಮೋದಿಸರ್ಕಾರ
61
ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾದ ಶ್ರೀ @CTRavi_BJP, ಶ್ರೀ @nrkbjp ಹಾಗೂ ಶ್ರೀ ಎಂ.ಜಿ. ಮುಳೆ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು.
2
63
ಬಿಜೆಪಿ ಪಕ್ಷದ ವತಿಯಿಂದ ಆಯ್ಕೆಯಾದ ವಿಧಾನ ಪರಿಷತ್ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು 💐🙏
1
47
3
41
ರಾಜ್ಯದ ಹಿರಿಯ ನಾಯಕರು ಹಾಗೂ ಸಂಸದರಾದ ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖಿತವಾಗಿದೆ‌. ಇವರು ರಾಜಕಾರಣದಲ್ಲಿ ಪ್ರಭಾವಿ ದಲಿತ ನಾಯಕರಾಗಿ ವಿಶಿಷ್ಟ ಛಾಪು ಮೂಡಿಸಿದ್ದರು. ಕುಟುಂಬವರ್ಗ, ಅಭಿಮಾನಿಗಳಲ್ಲಿ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
48
ಭಾರತಿ ಜನತಾ ಪಾರ್ಟಿ, ಆಲ್ದೂರು ಮಂಡಲದ ಕಾರ್ಯಕರ್ತ ಸಭೆ.
1
83
ಈ ಸಲ ಕಪ್ ನಮ್ದೇ! ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್‍ಗಳ ಅಂತರದಿಂದ ಜಯಗಳಿಸಿ, ವುಮೆನ್ಸ್ ಪ್ರೀಮಿಯರ್ ಲೀಗ್ (WPL) ಕಪ್ ಮುಡಿಗೇರಿಸಿಕೊಂಡ ಮಹಿಳಾ ಆರ್‌ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. #PlayBold #ನಮ್ಮRCB #WPL2024 #WPLFinal #RCB
1
158
ಓಂ ನಮಃ ಶಿವಾಯ 🙏 ಭಕ್ತರ ವಿನಮ್ರ ಭಕ್ತಿಗೆ ಪ್ರಸನ್ನನಾಗಿ ಶಿವನು ಭಕ್ತರಲ್ಲಿ ಜ್ಞಾನದ ದೀಪವನ್ನು ಬೆಳಗುವ ದಿನವೇ ಶಿವರಾತ್ರಿ. ನಾಡಿನ ಸಮಸ್ತ ಜನರಿಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು. #Mahashivaratri
1
78
ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಭಾರತೀಯ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಕೆ.ಶಿವರಾಮ್ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
1
35
ಬಿಜೆಪಿ ಪಕ್ಷದ ಹಿರಿಯ ನಾಯಕರು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. @BSYBJP
1
7
79
ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವನ್ನು ಉಂಟು ಮಾಡಿದೆ. ಅವರಿಗೆ ಭಾವಪೂರ್ಣ ಶೃದ್ಧಾಂಜಲಿ ಅರ್ಪಿಸುತ್ತೇನೆ.
2
39
ಹಿಂದವೀ ಸ್ವರಾಜ್ಯ ಸ್ಥಾಪಕ, ಅಪ್ರತಿಮ ವೀರ ಯೋಧ, ಧರ್ಮ - ಸಂಸ್ಕೃತಿಗಳ ರಕ್ಷಕ ಛತ್ರಪತಿ ಶಿವಾಜಿ ಮಹಾರಾಜ್‌ ಜಯಂತಿಯಂದು ಶತ ಶತ ನಮನಗಳು. #ChatrapatiShivajiMaharaj #ShivajiJayanthi
37
ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅನೇಕ ಮುಖಂಡರ ಜೊತೆಗಿನ ಸಂತಸದ ಕ್ಷಣಗಳು.
2
32
ಕರ್ನಾಟಕ ಏಕೀಕರಣದ ಪ್ರಮುಖ ರೂವಾರಿ, ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಜನ್ಮದಿನದ ಸ್ಮರಣೆಗಳು. #KengalHanumanthaiah
32
ಭಾರತೀಯರು ಎಂದೂ ಮರೆಯಲಾರದ ಕರಾಳ ದಿನ 'ಪುಲ್ವಾಮಾ ದಾಳಿ ಹುತಾತ್ಮರ ಸಂಸ್ಮರಣಾ' ದಿನವಾದ ಇಂದು ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ. #PulwamaAttack
76
ಕರ್ನಾಟಕ ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಾಗಲಕೋಟೆ ಜಿಲ್ಲೆಯ ಹಿರಿಯ ಕಾರ್ಯಕರ್ತರು ಹಾಗೂ ಆತ್ಮೀಯ ಸ್ನೇಹಿತರಾದ ಶ್ರೀ ನಾರಾಯಣಸಾ ಕೆ. ಭಾಂಡಗೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
26
ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @BSBommai ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
1
3
78