RCB 💛❤️ || Virat Kohli 🏏 || Kiccha Sudeep 🎬

Joined January 2023
2,696 Photos and videos
Pranooth Gowda retweeted
“They don’t really care about us”
196
549
3,145
31,093
Pranooth Gowda retweeted
You must have heard of Shell companies for laundering money Now, introducing Shell political parties for laundering MPs Bought to you by Tadipar Paid for by Indian taxpayers. Valid only in Vishwaguru.
587
3,426
18,874
221,454
#Dridam review : Avarage movie don't hype too much, Climax twist and story 👍 Screenplay and performance 👎
3
241
Pranooth Gowda retweeted
Thank you @prakashraaj sir for supporting our cause.
1,309
2,974
30,218
870,367
Pranooth Gowda retweeted
Thank you Bengaluru for the amazing support! Dharmendra Pradhan must resign!
299
1,682
10,280
110,665
Pranooth Gowda retweeted
Today youth of Bangalore despite rains stood together and gave one call - Dharmendra Pradhan Must Resign!
36
363
1,954
23,081
Pranooth Gowda retweeted
Namma Bengaluru defying the rain! Dharmendra Pradhan must resign!
434
2,417
14,839
127,735
Pranooth Gowda retweeted
Why is PM Modi always Silent??
201
958
3,686
35,879
Pranooth Gowda retweeted
Loaded the car with XP100 at last - just to check how the car performs . 167.5 rupees a litre for pure petrol In india ! Day light scam orchestrated by the great @nitin_gadkari !
541
4,126
20,342
1,213,643
Pranooth Gowda retweeted
ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ! ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ. ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ.
33
93
693
49,675
Pranooth Gowda retweeted
COAL MINISTER G KISHAN REDDY FLAGS REPORTED DISAPPEARANCE OF 40 LAKH TONNES OF COAL, SEEKS URGENT PROBE INTO SCCL
556
1,623
5,580
1,979,749
Pranooth Gowda retweeted
Compromised PM के राज में एक भारतीय होने का मतलब दुर्गति है। विदेशी ताकत हमारे नागरिकों को मारती है। हमारी सरकार एक आज्ञाकारी नौकर की तरह चुप-चाप आदेश मान लेती है - और हमारे नागरिक सड़ने के लिए छोड़ दिए जाते हैं। इस भारतीय को घर लाइए। अभी।
“This is the dead body of our second officer. He died two days ago and his body is decomposing. We reached out to the Indian Embassy but haven’t got a positive response. Our company is hiding from us,” says Indian captain of MT Celestial anchored in Oman
589
8,826
25,260
412,903
Pranooth Gowda retweeted
अमेरिकी हमलों में तीन भारतीय नाविकों की हत्या के चंद दिन बाद - न अफ़सोस, न माफ़ी। उल्टा, अमेरिका ने आदेश देना जारी रखा है। उनके शब्द पढ़िए: “अमेरिकी सेना के आदेश तुरंत मानें।” कोई उल्लंघन “बर्दाश्त नहीं किया जाएगा।” एक आज़ाद देश इस तरह की भाषा कभी नहीं सहेगा। लेकिन हमारे Compromised PM? चुप। एक आज्ञाकारी नौकर की तरह सुनते हैं, और आदेश मान लेते हैं। Compromised PM देश के सम्मान की रक्षा नहीं करेगा - क्योंकि जो देश का अपमान करते हैं, वो उन्हीं के वश में हैं।
1,051
9,430
31,327
643,373
Pranooth Gowda retweeted
ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಆಡಳಿತ ನಮ್ಮ ಸರ್ಕಾರದ ಸಂಕಲ್ಪ ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳು‌ ಹಾಗೂ ಈ ನಿಮಿತ್ತ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಪ್ರಮುಖ ವಿಚಾರಗಳು: • ಟೀಮ್ ಕರ್ನಾಟಕ: ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ. ಸಮಸ್ಯೆಯೊಂದಿಗೆ ಬಂದ ಜನರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅಧಿಕಾರಿಗಳ ವರ್ಗದಲ್ಲಿ ನಾವು ಸಾಮಾಜಿಕ ನ್ಯಾಯವನ್ನು ಪಾಲಿಸುತ್ತೇವೆ. • 0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು. ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸೋಣ. ಯಾರಾದರೂ ಕಾನೂನು ವಿರುದ್ಧ ಕೆಲಸ ಮಾಡಲು ಒತ್ತಡ ಹಾಕಲು ಬಂದರೆ ಕೂಡಲೇ ನನಗೆ ಮಾಹಿತಿ ನೀಡಿ. • ರೌಡಿಸಂ & ಡ್ರಗ್ಸ್ ಮುಕ್ತ: ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ತಂಡವನ್ನು ರಚಿಸಿ ರೌಡಿಸಂ ನಿಗ್ರಹಕ್ಕೆ ಸೂಚಿಸಿದ್ದೇನೆ. ನಕಲಿ ಫೈನಾನ್ಸ್‌ಗಳ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು. • ಶಿಕ್ಷಣಕ್ಕೆ ಆದ್ಯತೆ: ವಿದ್ಯಾರ್ಥಿಗಳ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮುಂದಿನ ಒಂದು ತಿಂಗಳಲ್ಲಿ ವಿತರಣೆಯಾಗಬೇಕು. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ನೂತನ ಸಿಎಸ್ಆರ್ (CSR) ನೀತಿ ತರುತ್ತಿದ್ದೇವೆ. • ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ: ಬಿತ್ತನೆ ಕಾರ್ಯ ಶುರುವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಗೆ ಕ್ರಮವಹಿಸಬೇಕು. ಎಲ್ ನಿನೋ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅಲ್ಪಾವಧಿ ಮಳೆ ಮುನ್ಸೂಚನೆ ಇದೆ. 30% ಮಳೆ ಕೊರತೆ ಇದ್ದು, ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. • ಗ್ಯಾರಂಟಿ ಪರಿಷ್ಕರಣೆ: ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ, ಯಾರನ್ನೂ ತೆಗೆದುಹಾಕುವ ಉದ್ದೇಶವಿಲ್ಲ. ಸರಿಯಾದ ಮಾಹಿತಿ ಇರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು. • ಮತದಾನದ ಹಕ್ಕು ರಕ್ಷಣೆ: ಮತದಾನದ ಹಕ್ಕಿಲ್ಲವಾದರೆ ಸರ್ಕಾರದ ಐದು ಗ್ಯಾರಂಟಿಗಳು, ಪಿಂಚಣಿ ಸಿಗುವುದಿಲ್ಲ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಸಲ್ಲಿಸಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಶೀಘ್ರವೇ ನೀಡಲು ಸೂಚಿಸಲಾಗಿದೆ. • ಉದ್ಯೋಗ ವಿನಿಮಯ ಮತ್ತು ಭಾರತ್ ಜೋಡೋ ಯುವಕರ ಸಂಘ: ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಯುವ ಯುಗ ಆರಂಭಿಸುತ್ತಿದ್ದೇವೆ. ಯುವಕರ ಪ್ರತಿಭೆಗಳ ಅನಾವರಣಕ್ಕೆ ರಾಜಕೀಯೇತರ 'ಭಾರತ್ ಜೋಡೋ ಯುವಕರ ಸಂಘ' ರಚಿಸಿ, ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುವುದು. ಇದು ನನ್ನ ಕನಸಿನ ಯೋಜನೆಯಾಗಿದೆ. • ವರ್ತುಲ ರಸ್ತೆ ಯೋಜನೆ: ಸುಗಮ‌ ಸಂಚಾರಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಿಸಲು, ಗ್ರಿಡ್ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
13
45
306
13,712
Pranooth Gowda retweeted
ವಿಪಕ್ಷ ನಾಯಕರೇ.. ತೂಕಡಿಸಿ, ತೂಕಡಿಸಿ ಬೀಳದಿರಿ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ ಮಾತುಗಳಿಗೆ ಕಿವಿಕೊಡಿ. ನೀವು ತೂಕಡಿಸಿದಂತೆ ನೀವು ಮಾಡಿದ ಆರೋಪಗಳೂ ತೂರಾಡಿ ಬೀಳುತ್ತಿವೆ. ನಿಮ್ಮ ಆರೋಪಗಳಿಗೆ ಬೆನ್ನುಮೂಳೆಯೇ ಇಲ್ಲ ಎನ್ನುವುದನ್ನು ನೀವೇ ಸಾಬೀತು ಮಾಡಿದ್ದೀರಿ. ನಿಮ್ಮ ಆರೋಪ ಖಾಲಿ ಟ್ರಂಕು ಎಂದು ಮತ್ತೊಮ್ಮೆ ಸಾಬೀತಾಗಿದೆ. ಗಾರ್ಡನ್ ಸಿಟಿ ಬೆಂಗಳೂರನ್ನು ಗಾರ್ಬೆಜ್ ಸಿಟಿಯನ್ನಾಗಿ ಮಾಡಿದ ಹೆಗ್ಗಳಿಗೆ ಬಿಜೆಪಿಗೆ ಸೇರಬೇಕು. ಮತ್ತೆ ಬೆಂಗಳೂರಿನ ಸೌಂದರ್ಯ ಮರುಕಳಿಸಲು ನಮ್ಮ ಪ್ರಯತ್ನಕ್ಕೆ ನೀವು ಕೈ ಜೋಡಿಸಿ. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ತೂಕಡಿಕೆಯಿಂದ ನಿದ್ದೆಗೆ ಜಾರುವುದು ಗ್ಯಾರಂಟಿ.....
20
59
297
11,749
Karnataka BJP leaders seen taking nap during press conference.

11
39
231
7,123
Pranooth Gowda retweeted
असम में वायुसेना की विमान दुर्घटना में हमारे पाँच वीर जवानों के शहीद होने का समाचार अत्यंत दुःखद है। इस दुख की घड़ी में मेरी गहरी संवेदनाएं शहीदों के शोकाकुल परिजनों के साथ हैं। देश इन बहादुर जवानों का सर्वोच्च बलिदान हमेशा याद रखेगा।
330
4,443
21,336
318,172
ಮತಿ ಇಲ್ಲದ @BJP4Karnataka, ನಾನು ಕೂಡ ಇದನ್ನೇ ಹೇಳುತ್ತಿದ್ದೇನೆ! ನಾನು ಹೇಗೆ ಹೊಣೆಗಾರನಾಗಿರುತ್ತೇನೋ ಹಾಗೆಯೇ ಮೋದಿಯವರನ್ನೂ ಹೊಣೆಗಾರರನ್ನಾಗಿ ಮಾಡಬೇಕು ಮತ್ತು ಆರೆಸ್ಸೆಸ್ ನ ಹೊಣೆಗಾರಿಕೆಯನ್ನೂ ಪ್ರಶ್ನಿಸಬೇಕು. ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿಲ್ಲ. 100 ವರ್ಷಗಳು ಕಳೆದರೂ RSS ನೋಂದಾಯಿಸಿಕೊಂಡಿಲ್ಲ. ಹೀಗಿರುವಾಗ ಬಿಜೆಪಿ "ಹೊಣೆಗಾರಿಕೆ"ಯ ಬಗ್ಗೆ ಮಾತನಾಡುವುದು ಪರಮಹಾಸ್ಯವೇ ಸರಿ!
ಎಲ್ಲದಕ್ಕೂ ಟ್ವೀಟು ಕುಟ್ಟುವ #TrollMinister @PriyankKharge ಅವರು ರಾಜ್ಯದಲ್ಲಿ ನಡೆಯುತ್ತಿರುವ ಈ ಭೀಕರ ದೌರ್ಜನ್ಯಗಳ ಬಗ್ಗೆ ಮೌನ ವಹಿಸಿರುವುದೇಕೆ..?? ಈ ಬಗ್ಗೆ ನಿಮ್ಮ ಜವಾಬ್ದಾರಿ ಮತ್ತು ಹೊಣೆಗಾರಿಕೆ ಏಕೆ ಮಾಯವಾಗಿದೆ..?? #PriyankIsAccountable
63
184
717
28,766
Pranooth Gowda retweeted
ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಿ, ಅಗತ್ಯ ಸೂಚನೆಗಳನ್ನು ನೀಡಲಾಯಿತು.
26
84
963
16,674
Pranooth Gowda retweeted
ಉತ್ತಮ ಶಿಕ್ಷಣ - ನಮ್ಮ ಗ್ಯಾರಂಟಿ ರಾಜ್ಯದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸಲು ನಾವು ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ, ಶಾಲಾ ಶೈಕ್ಷಣಿಕ ವರ್ಷ 2026-27ರ ಆರಂಭದ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಮಕ್ಕಳ ದಾಖಲಾತಿ, ಆರೋಗ್ಯ ಹಾಗೂ ಇತರೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ​ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಯು. ಟಿ. ಖಾದರ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. Chaired a meeting today at Vidhana Soudha with senior officials in view of the commencement of the academic year 2026–27. We reviewed student and anganwadi child enrolment, health and welfare measures, and related preparedness to ensure smooth implementation across all institutions. We are committed to advancing excellence in education, ensuring the holistic development and well-being of every child. Minister Shri U. T. Khader, Chief Secretary Dr. Shalini Rajneesh, and other senior officials were present.
79
204
2,175
39,612