ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳಿಕಾ ಭವಾನಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ,ಫೋಕ್ಸೋ ಅಪರಾಧ,ಡಿಜಿಟಲ್ ಅರೆಸ್ಟ್, ಸಹಾಯವಾಣಿ ERSS 112,1930,1098 ಹಾಗೂ ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.
@DgpKarnataka @Rangepol_WR
@Rangepol_WR