As per the recommendation of National Expert Group on Vaccine Administration for Covid-19, people who have been infected with Covid-19 can get vaccine only after 3 months of recovery.
This is applicable to all eligible beneficiaries due for thier second dose or precaution dose.
ಕೋವಿಡ್-19 ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಗುಂಪು (NEGVAC) ಅವರ ಶಿಫಾರಸ್ಸಿನ ಪ್ರಕಾರ ಕೊರೊನಾ ಸೋಂಕು ಹೊಂದಿದ್ದ ವ್ಯಕ್ತಿಗಳು ಗುಣಮುಖರಾದ 3 ತಿಂಗಳ ನಂತರವಷ್ಟೇ ಲಸಿಕೆ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಈ ನಿಯಮ ಎರಡನೇ ಡೋಸ್ ಹಾಗೂ ಮುನ್ನೆಚ್ಚರಿಕೆ ಡೋಸ್ ಪಡೆಯಬೇಕಿರುವ ಎಲ್ಲ ಅರ್ಹ ಫಲಾನುಭವಿಗಳಿಗೂ ಅನ್ವಯಿಸುತ್ತದೆ.